ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ!?

0
220

ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ,


ಮಹಾತ್ಮ ಗಾಂಧಿ ನರೇಗಾ ಯೋಜನೆ ಕಾಮಗಾರಿಗಳಲ್ಲಿ ಕಡತ ವಿಲೇವಾರಿ ವಿಳಂಬ ಸಂಬಂಧಿಸಿದಂತೆ ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ವಾರೆಂಟ್ ಪಡೆದು ಇಂದು ಲೋಕಾಯುಕ್ತ ಎಸ್ ಪಿ ವಾಸುದೇವ್ ರಾಮ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಉಮೇಶ್ ಈಶ್ವರ ನಾಯಕ್ ನೇತೃತ್ವದಲ್ಲಿ ಸುಮಾರು 20 ಲೋಕಾಯುಕ್ತ ಸಿಬ್ಬಂದಿಯ ತಂಡದೊಂದಿಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ  ಕಡತಗಳ  ಪರಿಶೀಲನೆ ನಡೆಸಿತೀದ್ದಾರೆ ಕಡತ ಪರಿಶೀಲನೆಯ ನಂತರ ಹೆಚ್ಚಿನ ಮಾಹಿತಿ ಬರಬೇಕಾಗಿದೆ.