ಶಿವಮೊಗ್ಗ ಲೋಕಸಭಾ ಅಭ್ಯರ್ಥಿಯಾಗಿ ಬಿ ವೈ ರಾಘವೇಂದ್ರ!?

0
204

ಬ್ರೇಕಿಂಗ್ ನ್ಯೂಸ್ ಶಿವಮೊಗ್ಗ ಜಿಲ್ಲೆಯಿಂದ ಬಿಜೆಪಿಯ ಲೋಕಸಭಾ ಅಭ್ಯರ್ಥಿಯಾಗಿ ಬಿ.ವೈ. ರಾಘವೇಂದ್ರರವರು ಬಳ್ಳಾರಿಗೆ ಶ್ರೀರಾಮುಲು ಹುಬ್ಬಳ್ಳಿ ಧಾರವಾಡಕ್ಕೆ ಪ್ರಹ್ಲಾದ್ ಜೋಶಿ ಎಂದು ಬಿಜೆಪಿ ಮೂಲಗಳಿಂದ ಮಾಹಿತಿ ಬಂದಿದ್ದು ಇನ್ನು ಉಳಿದ ಲೋಕಸಭಾ ಅಭ್ಯರ್ಥಿಗಳ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಾಗಿದೆ?