ಗ್ರಾಮಾಂತರ ಪ್ರದೇಶಕ್ಕೆ 3ಪೇಸ್ ವಿದ್ಯುತ್ ನೀಡಲು ಹೆಚ್ ಆರ್ ಬಸವರಾಜಪ್ಪ ಆಗ್ರಹ !?

0
72

ಇಂದು ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಸತತ 7ಗಂಟೆ 3ಫೇಸ್ ವಿದ್ಯುತ್ ನೀಡುವುದು, TC ಗಳ ಸ್ವಯಂ ಆರ್ಥಿಕ ಯೋಜನೆ ಕೈಬಿಡುವುದು, ಸುಟ್ಟು ಹೋದು TC ಗಳನ್ನು ತಕ್ಷಣವೇ ಬದಲಾವಣೆ ಮಾಡಿಕೊಡುವುದು ಇನ್ನೂ ಅನೇಕ ಸಮಸ್ಯೆಗಳ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ಶಿವಮೊಗ್ಗ ಕೆ.ಇ.ಬಿ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಆರ್ ವೀರೇಂದ್ರರವರನ್ನು ಭೇಟಿ ಮಾಡಿ ಒತ್ತಾಯಿಸಲಾಯಿತು. ಇಂಜಿನಿಯರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಿಳಿಸಿದರು.

ಈ ಸಂಧರ್ಭದಲ್ಲಿ
ಜಿಲ್ಲಾಧ್ಯಕ್ಷರಾದ ಕೆ. ರಾಘವೇಂದ್ರ,
ಜಿಲ್ಲಾ ಕಾರ್ಯದರ್ಶಿ ಗುರುಶಾಂತ,
ಶಿವಮೊಗ್ಗ ತಾಲ್ಲೂಕು ಅಧ್ಯಕ್ಷರಾದ ಸಿ.ಚಂದ್ರಪ್ಪ,
ತಾಲ್ಲೂಕು ಕಾರ್ಯದರ್ಶಿ ಶಿವಮೂರ್ತಿ ಹಾಗೂ ರೈತರು ಹಾಜರಿದ್ದರು.