Thursday, September 26, 2024
spot_img

ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದಲ್ಲಿ ಹೆಣ್ಣಾನೆ ಸಾವು

ಚಾಮರಾಜನಗರ ಜಿಲ್ಲೆ ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದಲ್ಲಿ ಕಾಡಾನೆ ಸಾವನ್ನಪ್ಪಿದೆ. ಹೆಣ್ಣಾನೆ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಈ ಕಾರಣಕ್ಕೆ ಪಶು ವೈದ್ಯಾಧಿಕಾರಿಗಳು ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ನಡೆಸಿದ್ರು. ಮರಣೋತ್ತರ ಪರೀಕ್ಷೆಯಲ್ಲಿ ಹೆಣ್ಣಾನೆ ಸಾವಿಗೆ ನಿಜವಾದ ಕಾರಣ ಬಯಲಾಗಿದೆ.

 

ಚಾಮರಾಜನಗರ, ಮಾರ್ಚ್​.24: ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದಲ್ಲಿ (BR Tiger Reserve and Wildlife Sanctuary) ಕಾಡಾನೆ ಮೃತಪಟ್ಟಿದೆ. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಕೆಂಕೆರೆ ಕೆರೆ ಸಮೀಪ ಹೆಣ್ಣಾನೆ (Elephant Death) ಮೃತಪಟ್ಟಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಸದ್ಯ ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ನಡೆಸಿದ ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆಯಲ್ಲಿ ಸಹಜವಾಗಿ ಮೃತಪಟ್ಟಿದೆ ಎಂದು ದೃಢಪಟ್ಟಿದೆ.

 

Related Articles

Stay Connected

0FansLike
3,912FollowersFollow
0SubscribersSubscribe

Latest Articles