ಗೋ ಕಳ್ಳರು…..

0
103

Cow Smugglers:

Tumkur : ಕಂಟೇನರ್‌ ವಾಹನದಲ್ಲಿ ಅಕ್ರಮ ಗೋ ಸಾಗಾಟ

ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಮಾಡಿರುವ ಘಟನೆಯೊಂದು ತುಮಕೂರಿನ ಕ್ಯಾತ್ಸಂದ್ರ ಬಳಿಯಿರು ಟೋಲ್‌ ಬಳಿ ದಾಳಿ ಮಾಡಿದ ಸಂದರ್ಭದಲ್ಲಿ ಪತ್ತೆಯಾಗಿದೆ. ಕಂಟೇನರ್‌ನಲ್ಲಿ ಒಟ್ಟು 20 ಗೋವುಗಳು ಇರುವುದು ಕಂಡು ಬಂದಿದೆ.

 

ಚಿತ್ರದುರ್ಗದಿಂದ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಈ ಕಂಟೇನರ್‌ನಲ್ಲಿ 20 ಗೋವುಗಳನ್ನು ಅತಿ ಹಿಂಸಾತ್ಮಕ ರೀತಿಯಲ್ಲಿ ಸಾಗಣೆ ಮಾಡಲಾಗುತ್ತಿತ್ತು. ಇದೀಗ 2020 ರ ಗೋ ಹತ್ಯೆ ನಿಷೇಧ ಕಾನೂನು ಕಾಯ್ದೆ ಅನ್ವಯ ಕ್ಯಾತ್ಸಂದ್ರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.