ಶಿವಮೊಗ್ಗ ಮಹಾನಗರ ಪಾಲಿಕೆಗೆ ಚುನಾವಣಾ ದಿನಾಂಕ ನಿಗದಿಯಾಗುತ್ತಾ ..!?

0
330
Oplus_131072

ಶಿವಮೊಗ್ಗ ಮಹಾನಗರ ಪಾಲಿಕೆಗೆ ಚುನಾವಣಾ ದಿನಾಂಕ ನಿಗದಿಯಾಗುತ್ತಾ ..!?

ರಾಜ್ಯ ಚುನಾವಣಾ ಆಯೋಗ, ಕರ್ನಾಟಕ

: SECK/ULB/GELN (CORP)1/2024- ULB
2ನೇ ಮತ್ತು 3ನೇ ಮಹಡಿ, ನಂ. 16, ಬಳ್ಳಾರಿ ರಸ್ತೆ, ಸದಾಶಿವನಗರ, -560080 : 14-08- 2024

ಜಿಲ್ಲಾಧಿಕಾರಿಗಳು, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆ.
ಅವಧಿ ಮುಕ್ತಾಯಗೊಂಡಿರುವ ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಮಹಾನಗರಪಾಲಿಕೆಗಳಿಗೆ ಸಾರ್ವತ್ರಿಕ ಚುನಾವಣೆ – ವಾರ್ಡುವಾರು ಮತದಾರರ ಪಟ್ಟಿಯನ್ನು ತಯಾರಿಸುವ ಬಗ್ಗೆ ಸೂಚನೆಗಳು.

ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಮಹಾನಗರ ಪಾಲಿಕೆಗಳ ಅವಧಿ ಮುಕ್ತಾಯವಾಗಿದ್ದು, ಸದರಿ ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸುವ ಸಂಬಂಧ ವಾರ್ಡುವಾರು ಮತದಾರರ ಪಟ್ಟಿಯನ್ನು ತಯಾರಿಸಬೇಕಾಗಿರುತ್ತದೆ. ಮತದಾರರ ಪಟ್ಟಿಯನ್ನು ತಯಾರಿಸುವ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆಯನ್ನು ಹೊರಡಿಸಿದೆ ಒಟ್ಟಾರೆ ಚುನಾವಣೆ ಫಿಕ್ಸ್ ಆಗಿದೆ.