ಕರ್ನಾಟಕ ಡಿಜಿ ಐಜಿಪಿ ಆಗಿ ಅಲೋಕ್ ಮೋಹನ್ ನೇಮಕ

0
134

ಕರ್ನಾಟಕ ಡಿಜಿ ಐಜಿಪಿ ಆಗಿ ಅಲೋಕ್ ಮೋಹನ್
ನೇಮಕ
ಅಭಿನಂದನೆ ಹಾರಿದನಟ್ಟು, ೨೦/೮ ONVದರ ಕೇಡರ್ ಐಪಿಎಸ್ ಅಧಿಕಾರಿ ಡಾ.ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿಯಾಗಿ ಕರ್ನಾಟಕ ಡೈರೆಕ್ಟರ್ ಜನರಲ್ ಅಂಡ್ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಹುದ್ದೆಯ ಹೊಣೆಗಾರಿಕೆ ವಹಿಸಲಾಗಿದೆ. ಅಲೋಕ್ ಮೋಹನ್ ಪ್ರಸ್ತುತ ಹೋಂ ಗಾರ್ಡ್ ನ ಡಿಜಿಪಿ ಮತ್ತು ಕಾಮಾಂಡೆಂಟ್ ಜನರಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಆದೇಶವು ದಿನಾಂಕ 22-05-2023ರಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.