Wednesday, September 25, 2024
spot_img

ಸಿದ್ದರಾಮಯ್ಯನವರ ಪೂರ್ಣ ಪ್ರಮಾಣದ ಸಂಪುಟ ಅಸ್ತಿತ್ವಕ್ಕೆ

ಬೆಂಗಳೂರು: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿಯೇ ಇಟ್ಟುಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಖಾತೆ ದೊರೆತಿದೆ.
ಉಳಿದಂತೆ ಖಾತೆಗಳ ವಿವರ ಹೀಗಿದೆ:
1. ಡಾ. ಜಿ. ಪರಮೇಶ್ವರ್ – ಗೃಹ,
2. ಹೆಚ್.ಕೆ. ಪಾಟೀಲ್ – ಸಣ್ಣ ನೀರಾವರಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರ,
3. ಕೆ.ಹೆಚ್ ಮುನಿಯಪ್ಪ – ಆಹಾರ ಮತ್ತು ನಾಗರಿಕ ಪೂರೈಕೆ,
4. ಕೆ.ಜೆ. ಜಾರ್ಜ್ – ಇಂಧನ,
5. ಎಂ.ಬಿ. ಪಾಟೀಲ್- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಐಟಿ ಬಿಟಿ,
6. ರಾಮಲಿಂಗಾರೆಡ್ಡಿ- ಸಾರಿಗೆ,
7. ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ,
8. ಪ್ರಿಯಾಂಕ್ ಖರ್ಗೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್,
9. ಜಮೀರ್ ಅಹ್ಮದ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ,
10. ಕೃಷ್ಣ ಬೈರೇಗೌಡ- ಕಂದಾಯ,
11. ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ,
12. ಚಲುವರಾಯ ಸ್ವಾಮಿ- ಕೃಷಿ,
13. ಕೆ. ವೆಂಕಟೇಶ್- ಪಶು ಸಂಗೋಪನಾ ಮತ್ತು ರೇಷ್ಮೆ,
14. ಹೆಚ್.ಸಿ. ಮಹಾದೇವಪ್ಪ- ಸಮಾಜ ಕಲ್ಯಾಣ,
15. ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ,
16. ಎನ್. ರಾಜಣ್ಣ- ಸಹಕಾರ,
17. ಶರಣಬಸಪ್ಪ ದರ್ಶನ್ ಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು,
18. ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ,
19. ಆರ್. ಬಿ.ತಿಮ್ಮಾಪುರ್ ಅಬಕಾರಿ-ಮುಜರಾಯಿ,
20. ಎಸ್.ಎಸ್. ಮಲ್ಲಿಕಾರ್ಜುನ್- ಗಣಿ ಮತ್ತು ಭೂವಿಜ್ಞಾನ,
21. ಶಿವರಾಜ್ ತಂಗಡಗಿ- ಹಿಂದುಳಿದ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ,
22. ಶರಣ ಪ್ರಕಾಶ್ ಪಾಟೀಲ್- ಉನ್ನತ ಶಿಕ್ಷಣ,
23. ಮಂಕಾಳ ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ,
24. ಲಕ್ಷ್ಮಿ ಹೆಬ್ಬಾಳ್ ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,
25. ರಹೀಂಖಾನ್- ಪೌರಾಡಳಿತ ಮತ್ತು ಹಜ್,
26. ಡಿ.ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ,
27. ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ,
28. ಎನ್ ಎಸ್ ಬೋಸ್ ರಾಜ್- ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ,
29. ಬೈರತಿ ಸುರೇಶ್- ನಗರಾಭಿವೃದ್ಧಿ,
30. ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ,
31. ಎಂ.ಸಿ. ಸುಧಾಕರ್- ವೈದ್ಯಕೀಯ ಶಿಕ್ಷಣ,
32. ಕೆ.ಎನ್ ರಾಜಣ್ಣ- ಸಹಕಾರ,
33. ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ,
34. ಬಿ. ನಾಗೇಂದ್ರ- ಯುವಜನ ಸೇವೆ, ಕ್ರೀಡೆ ಮತ್ತು ಸಂಸ್ಕøತಿ ಖಾತೆ ಹಂಚಿಕೆ ಮಾಡಲಾಗಿದೆ. ಆ ಮೂಲಕ ಸಿದ್ದರಾಮಯ್ಯನವರ ನೇತೃತ್ವದ ಪೂರ್ಣಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ.

Related Articles

Stay Connected

0FansLike
3,912FollowersFollow
0SubscribersSubscribe

Latest Articles