ಮುಖ್ಯಾಂಶಗಳುರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ.

0
96

ಮುಖ್ಯಾಂಶಗಳುರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ..! ಏನು ಗೊತ್ತೆ..?
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ
ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ..! ಏನು ಗೊತ್ತೆ..?

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ತುಟ್ಟಿಭತ್ಯೆ ಯನ್ನು ಶೇ 4ಷ್ಟು ಹೆಚ್ಚಿಸಿ ಮಂಗಳವಾರ ಆದೇಶ ಹೊರಡಿಸಿದೆ. ಪರಿಷ್ಕೃತ ತುಟ್ಟಿ ಭತ್ಯೆ 2023ರ ಜನವರಿ 1 ರಿಂದಲೇ ಪೂರ್ವಾನ್ವಯವಾಗಲಿದೆ. ಶೇ. 31ರಿಂದ ಶೇ. 35ಕ್ಕೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ.

ಇನ್ನು ತುಟ್ಟಿಭತ್ಯೆ ಹೆಚ್ಚಳದ ಆದೇಶವನ್ನ ಸಿಎಂ ಸಿದ್ದರಾಮಯ್ಯ ಟ್ವಿಟ್ ಮೂಲಕ ಹಂಚಿಕೊಂಡಿದ್ದಾರೆ.