ಜಿಲ್ಲಾ ಸುದ್ದಿಸುದ್ದಿ ಗೌರವ ಡಾಕ್ಟರೇಟ್ ಯಡಿಯೂರಪ್ಪನವರಿಗೆ By Sathish munchemane - July 21, 2023 0 71 FacebookTwitterPinterestWhatsApp ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಶಿವಮೊಗ್ಗ ಇವರಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ರಾಜ್ಯಪಾಲರಾದ ಥಾವರ್ ಚೆಂದ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.